ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ…

269
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಿನ್ನೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ಪ್ರವಾಸೋದ್ಯಮ ಸಚಿವ ಸಾ.ರಾ ಮಹೇಶ್, ಆಹಾರ ಸಚಿವ ಜಮೀರ್ ಅಹ್ಮದ್, ಸೇರಿದಂತೆ ಹಲವಾರು ಇದ್ದರು.