Tik Tok ವಿಡಿಯೋ ಮೂಲಕ ಕೇಂದ್ರ ಸರ್ಕಾರಕ್ಕೆ ಟಾಂಗ್ ಕೊಟ್ಟ ರಮ್ಯಾ…

372
firstsuddi

ನವದೆಹಲಿ: ಮಾಜಿ ಸಂಸದೆ ರಮ್ಯಾ ಅವರು ಟಿಕ್ ಟಾಕ್ ಅಪ್ಲಿಕೇಶನ್ ಮೂಲಕ ಕೇಂದ್ರ ಸರ್ಕಾರವನ್ನು ವ್ಯಂಗ್ಯವಾಡಿದ್ದು, ಫೆಬ್ರವರಿ 13ರಂದು ತಮ್ಮ ಟ್ವಿಟರ್ ಖಾತೆಯಲ್ಲಿ ಒಂದು ಚೀನಿ ಟಿಕ್ ಟಾಕ್ ವಿಡಿಯೋಯೊಂದನ್ನು ಪೋಸ್ಟ್ ಮಾಡಿದ್ದು, ಕೇಂದ್ರ ಸರಕಾರವನ್ನು ‘ಭಾರತೀಯ ಜೂಟಿ ಪಾರ್ಟಿ’(ಭಾರತೀಯ ಸುಳ್ಳಿನ ಪಕ್ಷ) ಎಂದು ಟ್ವಿಟ್ ಮಾಡಿದ್ದಾರೆ.