ಹಾಸನದಲ್ಲಿ ಪೊಲೀಸ್ ಠಾಣೆ ಕಚೇರಿ ಸಂಕೀರ್ಣವನ್ನು ಉದ್ಘಾಟಿಸಿದ ಸಿಎಂ

251
firstsuddi

ಹಾಸನ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿನ್ನೆ ಹಾಸನದಲ್ಲಿ ಪೊಲೀಸ್ ಠಾಣೆ, ಕಚೇರಿಗಳ ಸಂಕೀರ್ಣವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ. ರೇವಣ್ಣ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ:ಎ.ಎನ್.ಪ್ರಕಾಶ್ ಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.