2019 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಸುರಕ್ಷಿತವಾಗಿ ನಡೆಯಲು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಿಎಂ ಸಭೆ…

307
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು 2019 ನೇ ಸಾಲಿನ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳು ಸುರಕ್ಷಿತವಾಗಿ ಹಾಗೂ ಸುಸೂತ್ರವಾಗಿ ನಡೆಯಲು ಕೈಗೊಳ್ಳಬೇಕಿರುವ ಮುಂಜಾಗ್ರತಾ ಕ್ರಮಗಳ ಕುರಿತು ಸಭೆ ನಡೆಸಿದರು.
ಸಭೆಯಲ್ಲಿ ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ: ಇ.ವಿ.ರಮಣರೆಡ್ಡಿ, ಪಿ.ಯು.ಮಂಡಳಿ ನಿರ್ದೇಶಕ ಪಿ.ಸಿ.ಜಾಫರ್ ಸೇರಿದಂತೆ ಇತರರು ಹಾಜರಿದ್ದರು