ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಎಸ್ಸಿ/ಎಸ್ಟಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರ ವರ್ಗದ ನಿರುದ್ಯೋಗಿ ಯುವಕ ಯುವತಿಯರಿಗೆ ಪ್ರವಾಸೋದ್ಯಮ ಇಲಾಖೆ ವತಿಯಿಂದ ನೀಡುವ ಟಾಕ್ಸಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ,ಪ್ರವಾಸೋದ್ಯಮ ಸಚಿವ ಸಾರಾ.ಮಹೇಶ್, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಸೇರಿದಂತೆ ಇತರರು ಉಪಸ್ಥಿತರಿದ್ದರು.










