ಶಿವಮೊಗ್ಗದಲ್ಲಿ ರೈತರಿಗೆ ಕೃಷಿ ಸಾಲ ಋಣಮುಕ್ತ ಪ್ರಮಾಣ ಪತ್ರಗಳನ್ನು ವಿತರಿಸಿದ ಸಿಎಂ…

184
firstsuddi

ಶಿವಮೊಗ್ಗ: ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಿನ್ನೆ ಶಿವಮೊಗ್ಗದಲ್ಲಿ ರೈತರಿಗೆ ಕೃಷಿ ಸಾಲ ಋಣಮುಕ್ತ ಪ್ರಮಾಣ ಪತ್ರಗಳನ್ನು ವಿತರಿಸಿ, ಬಡವರ ಬಂಧು ಹಾಗೂ ಕಾಯಕ ಯೋಜನೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.