ಇಂದು ‘ಕೃಷಿ ಪಂಡಿತ’ ಮತ್ತು ‘ಕೃಷಿ ಪ್ರಶಸ್ತಿ’ಯನ್ನು ಪ್ರದಾನ ಮಾಡಿದ ಸಿಎಂ…

201
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ‘ಕೃಷಿ ಪಂಡಿತ’ ಮತ್ತು ‘ಕೃಷಿ ಪ್ರಶಸ್ತಿ’ಯನ್ನು ಪ್ರದಾನ ಮಾಡಿದರು. ಕೃಷಿ ಇಲಾಖೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಎನ್.ಹೆಚ್. ಶಿವಶಂಕರರೆಡ್ಡಿ, ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಯುವಜನ ಸೇವಾ ಇಲಾಖೆ ಸಚಿವ ರಹೀಮ್ ಖಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು