ರೇಷ್ಮೆ ಬೆಳೆಗಾರರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಿಎಂ ಸಭೆ…

209
firstsuddi

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ರೇಷ್ಮೆ ಬೆಳೆಗಾರರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣದಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ರೇಷ್ಮೆ ಮತ್ತು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾದ ಡಾ. ಸುಬ್ರಹ್ಮಣ್ಯ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳ ರೇಷ್ಮೆ ಬೆಳೆಗಾರರು ಸಭೆಯಲ್ಲಿ ಉಪಸ್ಥಿತರಿದ್ದರು.