ಸುಮಲತಾ ಅವರ ಬಳಿ ನಾನು ಕ್ಷಮೆ ಕೇಳುತ್ತೇನೆ: ಎಚ್ ವಿಶ್ವನಾಥ್…

174
firstsuddi

ರಾಯಚೂರು: ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರು ಸಚಿವ ರೇವಣ್ಣ ಅವರು ಸುಮಲತಾ ಅಂಬರೀಷ್ ಅವರ ವಿರುದ್ದ ಹಾಗೆ ಮಾತನಾಡಬಾರದಿತ್ತು. ಸರ್ಕಾರದ ಪ್ರಮುಖ ಮಂತ್ರಿ ಬಾಯಲ್ಲಿ ಈ ರೀತಿಯ ಮಾತು ನಿರೀಕ್ಷಿಸಿರಲಿಲ್ಲ. ಅವರ ಪರವಾಗಿ ನಾನು ಕ್ಷಮೆ ಯಾಚಿಸುತ್ತೇನೆ. ಜೆಡಿಎಸ್ ಪಕ್ಷ ಮಹಿಳೆಯರಿಗೆ ಗೌರವ ಕೊಡುವ ಪಕ್ಷ ಎಂದಿದ್ದಾರೆ.