ಲಕ್ನೋ: ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್‍ಪಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರು ನಾನು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ನಿರ್ಧಾರ ಕೈಗೊಂಡಿದ್ದೇನೆ. . ನನ್ನ ಈ ನಿರ್ಧಾರವನ್ನು ಪಕ್ಷದ ಕಾರ್ಯಕರ್ತರು ಅರ್ಥ ಮಾಡಿಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ ಆದರೆ ಸ್ಪರ್ಧೆ ಅನಿವಾರ್ಯವಾದರೆ ಚುನಾವಣಾ ಕಣಕ್ಕೆ ಇಳಿಯುತ್ತೇನೆ ಎಂದಿದ್ದಾರೆ.










