ಕ್ರೀಡೆರಾಜ್ಯ ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಅವರು ಬಿಜೆಪಿ ಸೇರ್ಪಡೆ… By FirstSuddi - March 22, 2019 266 FacebookTwitterWhatsAppTelegramPinterest firstsuddi ನವದೆಹಲಿ: ಭಾರತ ತಂಡದ ಮಾಜಿ ಕ್ರಿಕೆಟ್ ಆಟಗಾರ ಗೌತಮ್ ಗಂಭೀರ್ ಅವರು ಬಿಜೆಪಿಯನ್ನು ಅಧಿಕೃತವಾಗಿ ಸೇರಿದ್ದಾರೆ.ಇಂದು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಕೇಂದ್ರ ಸಚಿವರಾದ ಅರುಣ್ ಜೇಟ್ಲಿ ಹಾಗೂ ರವಿ ಶಂಕರ್ ಪ್ರಸಾದ್ ಸಮ್ಮುಖದಲ್ಲಿ ಗೌತಮ್ ಗಂಭೀರ್ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.