ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ…

185
firstsuddi

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದರು. ಬೃಹತ್ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಿಖಿಲ್ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಸಚಿವರಾದ ಎಚ್.ಡಿ ರೇವಣ್ಣ, ಡಿ.ಕೆ ಶಿವಕುಮಾರ್, ಸಿ.ಎಸ್.ಪುಟ್ಟರಾಜು, ಸಾಥ್ ನೀಡಿದ್ದರು.