ಕಡೂರಿನಲ್ಲಿ ಭರ್ಜರಿ ಮಳೆ, ರೈತರಲ್ಲಿ ಸಂತಸ…

186

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದ್ದು, ಕಡೂರಿನಲ್ಲಿ ಭರ್ಜರಿ ಮಳೆಯಾಗಿದೆ. ಬರದ ನಾಡು ಕಡೂರಿನಲ್ಲಿ ಸುಮಾರು ಅರ್ಧ ಗಂಟೆಗಳ ಕಾಲ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದ್ದು, ಕಡೂರು ಭಾಗದ ರೈತರಲ್ಲಿ ಸಂತಸ ಮೂಡಿದೆ.