ಇಂದು ಹಾಸನ ಜಿಲ್ಲೆಯಲ್ಲಿ ಬಿಜೆಪಿ ಪರವಾಗಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಪ್ರಚಾರ…

201
firstsuddi

ಹಾಸನ : ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ಎ.ಮಂಜು ಅವರ ಪರವಾಗಿ ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರು ಪ್ರಚಾರ ನಡೆಸಲಿದ್ದು, ಒಕ್ಕಲಿಗರ ಪ್ರಾಭಲ್ಯದ ಜಿಲ್ಲೆಯಾದ ಹಾಸನ ಜಿಲ್ಲೆಯಲ್ಲಿ ಮತ ಸೆಳೆಯಲು ಬಿಜೆಪಿ ಪ್ಲಾನ್ ಮಾಡಿದ್ದು, ಅದರಂತೆ ಇಂದು ಅರಸೀಕೆರೆ ತಾಲೂಕಿನ ಗಂಡಸಿ, ಬೇಲೂರು ತಾಲೂಕಿನ ಹಗರೆ ಹಾಗೂ ಗೆಂಡೆಹಳ್ಳಿಯಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ.