ಫಸ್ಟ್ ಸುದ್ದಿ- ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಆದ ಬಳಿಕ ಕಳೆದ ಐದು ವರ್ಷಗಳಲ್ಲಿ ವಿದೇಶ ಪ್ರವಾಸಕ್ಕೆ 443 ಕೋಟಿ ವೆಚ್ಚ ಮಾಡಿದ್ದಾರೆ ಎಂದು ಏರ್ ಇಂಡಿಯಾ ಸಂಸ್ಥೆ ಮಾಹಿತಿ ನೀಡಿದ್ದು, ನರೇಂದ್ರ ಮೋದಿ ಅವರು ಪ್ರಧಾನಿ ಆದ ನಂತರ 44 ಅಂತರಾಷ್ಟ್ರೀಯ ಪ್ರಯಾಣ ಮಾಡಿದ್ದು, ಇನ್ನು ಐದು ದೇಶಗಳಿಗೆ ತೆರಳಿದ ವೆಚ್ಚವನ್ನು ಸೇರಿಸಬೇಕಿದ್ದು, ಏಪ್ರಿಲ್ ತಿಂಗಳ ಕೊನೆ ವಾರದಲ್ಲಿ ಯುಎಇ ಪ್ರವಾಸ ಕೈಗೊಳ್ಳಲಿದ್ದು, ಇದು ಅವರ ಅಧಿಕಾರವಧಿಯ ಕೊನೆಯ ವಿದೇಶ ಪ್ರವಾಸವಾಗಿದೆ ಎಂದು ಮೂಲಗಳು ತಿಳಿಸಿವೆ.










