ರಾಜ್ಯ ಬಿಜೆಪಿ ಯ ಕುತಂತ್ರಿಪೋಸ್ಟ್ ಗೆ ನಾನು ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ : ಹೆಚ್.ಡಿ. ಕುಮಾರಸ್ವಾಮಿ…

210
firstsuddi

ಬೆಂಗಳೂರು : ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಟ್ವೀಟ್ ಮಾಡಿದ್ದಾರೆ. ರಾಜ್ಯ ಬಿಜೆಪಿ ಯ ಕುತಂತ್ರಿಪೋಸ್ಟ್ ಗೆ ನಾನು ಈಗಾಗಲೇ ಸ್ಪಷ್ಟನೆ ನೀಡಿದ್ದೇನೆ.ಆದರೂ ಪ್ರಧಾನಿ ಮೋದಿ ಅವರು ಈ ತಪ್ಪುಮಾಹಿತಿಗಳನ್ನೇ ನೆಚ್ಚಿಕೊಂಡಿರುವುದು ವಿಷಾದನೀಯ.ಸೈನಿಕರು, ದೇಶಪ್ರೇಮದ ಹೆಸರಲ್ಲಿ ಲಾಭಮಾಡಿಕೊಳ್ಳುವ ಅವರ ನಡೆ ಖಂಡಿತಾ ಸರಿಯಲ್ಲ.ತಮ್ಮಸರ್ಕಾರದ ಹೇಳಿಕೊಳ್ಳುವ ಸಾಧನೆ ಏನೂ ಇಲ್ಲದಕಾರಣ ಇಂತಹ ಭಾವನಾತ್ಮಕ ವಿಷಯಗಳ ಮೊರೆ ಹೋಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.