ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಅರ್ಧಗಂಟೆಗಳ ಕಾಲ ಗುಡುಗು ಸಿಡಿಲಿನೊಂದಿಗೆ ಧಾರಾಕಾರವಾಗಿ ಮಳೆ ಸುರಿದಿದ್ದು, ಮಳೆಯನ್ನು ಕಂಡು ಬಿಸಿಲಿನ ಬೇಗೆಯಿಂದ ಬೇಸತ್ತಿದ್ದ ಮಲೆನಾಡು ಜನರಲ್ಲಿ ಸಂತಸ ಮೂಡಿದ್ದು, ಕೃಷಿ ಹಾಗೂ ತೋಟಗಾರಿಕೆ ಬೆಳೆಗಳಿಗೆ ಮಳೆಯ ಅವಶ್ಯಕತೆ ಇದ್ದು, ಸಂಜೆ ನಾಲ್ಕರಿಂದ ಐದು ಘಂಟೆವರೆಗೂ ಸುರಿದ ಮಳೆಗೆ ರೈತರ ಮೊಗದಲ್ಲಿ ಸಂತಸ ತಂದಿದೆ.










