ಚಿಕ್ಕಮಗಳೂರು : ಸಿಡಿಲಿಗೆ ದಂಪತಿ ಬಲಿ…

200
firstsuddi

ಚಿಕ್ಕಮಗಳೂರು : ಜಿಲ್ಲೆಯ ಹಲವು ಕಡೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ತಾಲ್ಲೂಕಿನ ತೇಗೂರು ಗ್ರಾಮದಲ್ಲಿ ಸಿಡಿಲಿಗೆ ದಂಪತಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮಂಜುನಾಥ್(50), ಭಾರತಿ(43) ಮೃತ ದುರ್ಧೈವಿಗಳು ಎನ್ನಲಾಗಿದ್ದು, ದನ ಮೇಯಿಸಿಕೊಂಡು ಮನೆಗೆ ಹೋಗುವಾಗ ಕೆರೆ ಏರಿ ಮೇಲೆ ಸಿಡಿಲು ಬಡಿದಿದೆ ಎನ್ನಲಾಗಿದ್ದು, ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.