ಕುಂದಗೋಳ ಉಪ ಚುನಾವಣೆಯ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್…

210
firstsuddi

ಬೆಂಗಳೂರು : ಕುಂದಗೋಳ ಉಪ ಚುನಾವಣೆಯ ಅಂಗವಾಗಿ ನಿನ್ನೆ ಆಯೋಜಿಸಿದ್ದ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು,ಉಪ ಚುನಾವಣೆ ಹಿನ್ನೆಲೆಯಲ್ಲಿ ಕುಂದಗೋಳ ವಿಧಾನಸಭೆ ಕ್ಷೇತ್ರದ ಸಂಶಿಯಲ್ಲಿ ಇಂದು ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಕುಸುಮಾವತಿ ಶಿವಳ್ಳಿ ಅವರ ಪರ ಮತ ಯಾಚಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.