ಬೆಂಗಳೂರು : ಆದಿ ಶಂಕರಾಚಾರ್ಯರ ಜಯಂತಿ ಅಂಗವಾಗಿ ಬಿಜೆಪಿ ರಾಜ್ಯಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಜಗದ್ಗುರು ಶ್ರೀ ಆದಿಶಂಕರಾಚಾರ್ಯರ ಜಯಂತಿ ಇಂದು.
ಜಗತ್ತಿನ ಅಂಧಕಾರ ತೊಡೆದು ಜ್ಞಾನದ ಬೆಳಕು ಚೆಲ್ಲಿದ ದೇವತಾ ಸ್ವರೂಪಿ, 7ನೇ ಶತಮಾನದ ಮಹಾನ್ ಪುರುಷರು, ಸಮಾಜ ಸುಧಾರಕರು, ಅದ್ವೈತ ಸಿದ್ಧಾಂತದ ಪ್ರತಿಪಾದಕರಾದ ಶ್ರೀ ಶಂಕರಾಚಾರ್ಯರಿಗೆ ಸಾಷ್ಟಾಂಗ ಪ್ರಣಾಮಗಳು ಎಂದು ಟ್ವೀಟ್ ಮಾಡಿದ್ದಾರೆ.











