ಚಿಕ್ಕಮಗಳೂರು: ಶೋಭ ಕರಂದ್ಲಾಜೆ ಅವರಿಗೆ 62 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ…

219
firstsuddi

ಚಿಕ್ಕಮಗಳೂರು : ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು 62 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.