ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಚುನಾವಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸದಾನಂದಾ ಗೌಡ ಅವರು ತಮ್ಮ ಟ್ವೀಟ್ ಮೂಲಕ ವಿಪಕ್ಷ ನಾಯಕರ ಟೀಕೆಗಳಿಗೆ ಉತ್ತರಿಸಿದ್ದು, ದುರಹಂಕಾರದಿಂದ ನನ್ನನ್ನು ಟೀಕಿಸಿದ , ನನ್ನ ನಗುವನ್ನು ಅಪಹಾಸ್ಯಗೈದ , ವೈಯುಕ್ತಿಕ ನಿಂದನೆಗೆ ಇಳಿದ ಅತಿ ಬುದ್ದಿವಂತ ವಿರೋಧ ಪಕ್ಷ ನಾಯಕರುಗಳಿಗೆ ನನ್ನ ಕ್ಷೇತ್ರದ ಮತದಾರರು ತಕ್ಕ ಉತ್ತರ ಕೊಟ್ಟಿದ್ದಾರೆ. ಜನ ಸೇವಕನಾಗಿ ನಾನು ಸದಾ ಲಭ್ಯ ಎಂದು ಟ್ವೀಟ್ ಮಾಡಿದ್ದಾರೆ.










