ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ವಶಕ್ಕೆ ಪಡೆದ ಪೊಲೀಸರು…

168
firstsuddi

ಬೆಂಗಳೂರು : ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆಯಲು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿದ್ದು, ರೇಣುಕಾಚಾರ್ಯ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಪದೇ ಪದೇ ಗೈರಾಗುತ್ತಿದ್ದರು ಎನ್ನಲಾಗಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ರಾಮಚಂದ್ರ ಡಿ. ಹುದ್ದಾರ್ ಅವರು ರೇಣುಕಾಚಾರ್ಯ ಅವರು ಇಂದು ಸಂಜೆಯವರೆಗೂ ಪೊಲೀಸರ ವಶದಲ್ಲಿಯೇ ಇರಬೇಕು ಎಂದು ಆದೇಶಿಸಿದ್ದಾರೆ.