ಗಿರೀಶ್ ಕಾರ್ನಾಡ್ ಅವರ ನಿಧನದ ಹಿನ್ನೆಲೆ, ಸರ್ಕಾರಿ ಕಚೇರಿ ಹಾಗೂ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ…

315
firstsuddi

ಬೆಂಗಳೂರು : ಕನ್ನಡದ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ಅವರು ವಿಧಿವಶರಾದ ಹಿನ್ನೆಲೆ ಇಂದು ರಾಜ್ಯಾಧ್ಯಂತ ಸರ್ಕಾರಿ ಕಚೇರಿಗಳು ಹಾಗೂ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಇಂದು ನಡೆಯಬೇಕಿದ್ದ ಎಲ್ಲಾ ಸಭೆಗಳು ಹಾಗೂ ಸರ್ಕಾರಿ ಕಾರ್ಯಕ್ರಮವನ್ನು ಮುಂದೂಡಲಾಗಿದ್ದು, ಮೂರು ದಿನಗಳ ಕಾಲ ಶೋಕಾಚರಣೆ ಮಾಡಬೇಕು ಎಂದು ಮುಖ್ಯಮಂತ್ರಿ ಕಚೇರಿಯಿಂದ ಮಾಹಿತಿ ನೀಡಿದ್ದಾರೆ.

firstsuddi