ಹಾಸನ : ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ವೇಳೆ ಸಖತ್ ಸ್ಟೆಪ್ ಹಾಕಿದ ಶಾಸಕ ಸಿ.ಎನ್ ಬಾಲಕೃಷ್ಣ…

269

ಹಾಸನ : ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ ಕಾರ್ಯಕ್ರಮದ ಮೆರವಣಿಗೆಯಲ್ಲಿ ಶ್ರವಣಬೆಳಗೊಳದ ಶಾಸಕ ಸಿ.ಎನ್ ಬಾಲಕೃಷ್ಣ ಅವರು ತಮಟೆ ತಾಳಕ್ಕೆ ಸಖತ್ ಸ್ಟೆಪ್ ಹಾಕಿದ್ದು, ಈ ವೇಳೆ ಶಾಸಕರೊಂದಿಗೆ ಎಂಎಲ್‍ಸಿ ಗೋಪಾಲಸ್ವಾಮಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಡ್ಯಾನ್ಸ್ ಮಾಡುವ ಮೂಲಕ ಶಾಸಕರಿಗೆ ಸಾಥ್ ನೀಡಿದ್ದಾರೆ.