ಮೂಡಿಗೆರೆ : ಸರ್ಕಾರಿ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ಕೃಷ್ಣಕುಮಾರ್ ಆಯ್ಕೆ…

852
firstsuddi

ಮೂಡಿಗೆರೆ : ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾಗಿ ಗ್ರಾಮ ಲೆಕ್ಕಾಧಿಕಾರಿ ಕೃಷ್ಣಕುಮಾರ್ ಆಯ್ಕೆಯಾಗಿದ್ದಾರೆ.
ಮೂಡಿಗೆರೆಯ ಸರ್ಕಾರಿ ನೌಕರರ ಭವನದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ತಮ್ಮ ಪ್ರತಿಸ್ಪರ್ಧಿ ನಿಕಟಪೂರ್ವ ಅಧ್ಯಕ್ಷ ಪರಮೇಶ್ ಅವರಿಗಿಂತ ಒಂದು ಮತ ಹೆಚ್ಚು ಪಡೆಯುವ ಮೂಲಕ ಕೃಷ್ಣಕುಮಾರ್ ಜಯಗಳಿಸಿದರು.
ವೆಂಕಟೇಶ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.