ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಿ.ಎಸ್. ಯಡಿಯೂರಪ್ಪ…

199
firstsuddi

ಬೆಂಗಳೂರು : ಮೈತ್ರಿ ಸರ್ಕಾರದ ಪತನದ ಬಳಿಕ ಇಂದು ರಾಜಭವನದ ಗಾಜಿನ ಮನೆಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರು 4ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ರಾಜ್ಯಪಾಲರಾದ ವಜೂಭಾಯ್ ವಾಲಾ ಅವರು ಬಿ.ಎಸ್. ಯಡಿಯೂರಪ್ಪ ಅವರಿಗೆ ಪ್ರತಿಜ್ಞಾವಿಧಿಯನ್ನು ಭೋದಿಸಿದರು.