ರಾಜ್ಯ ಮಂಗಳೂರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ಹನುಮಂತರಾಯ ವರ್ಗಾವಣೆ… By FirstSuddi - August 2, 2019 207 FacebookTwitterWhatsAppTelegramPinterest firstsuddi ಮಂಗಳೂರು: ಮಂಗಳೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿಯಾಗಿದ್ದ ಹುನಮಂತರಾಯ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಹನುಮಂತರಾಯ ಅವರನ್ನು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆಗಿ ನೇಮಕ ಮಾಡಿ ಆದೇಶ ಹೊರಡಿಸಿದೆ.