ಬೆಂಗಳೂರು : ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದ್ದು, ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಸೂಚನೆ ಮೇರೆಗೆ ಕೌನ್ಸಿಲಿಂಗ್ ಸದ್ಯಕ್ಕೆ ಸ್ಥಗಿತಗೊಳಿಸಲಾಗಿದ್ದು, ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕೌನ್ಸಿಲಿಂಗ್ ಪ್ರಕ್ರಿಯೆಯಲ್ಲಿ ಗೊಂದಲಗಳಾಗಿದ್ದು, ಆದ್ದರಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಕೌನ್ಸಿಲಿಂಗ್ ನಡೆಸಕೂಡದು ಎಂದು ಸಚಿವರು ಸೂಚನೆ ನೀಡಿದ್ದಾರೆ.










