ಚಿಕ್ಕಮಗಳೂರು:ನಾಳೆ‌ ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ…

575

ಚಿಕ್ಕಮಗಳೂರು :ನಾಳೆ‌ ಅಯೋಧ್ಯೆ ತೀರ್ಪು ಪ್ರಕಟ ಹಿನ್ನೆಲೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರು ಆದೇಶ ಮಾಡಿದ್ದಾರೆ.ಪ್ರಾಥಮಿಕ, ಪ್ರೌಢ ಶಾಲೆ‌ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ  ಮಾಡಿದ್ದು ಜಿಲ್ಲಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾದ್ಯಂತ ಬಿಗಿ ಭದ್ರತೆ ಮಾಡಿ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿದೆ.