ರಾಕಿಂಗ್ ದಂಪತಿ ಪುತ್ರಿಗೆ ಇಂದು ಮೊದಲನೇ ವರ್ಷದ ಹುಟ್ಟುಹಬ್ಬದ ಸಂಭ್ರಮ…

201
firstsuddi

ಬೆಂಗಳೂರು : ಸ್ಯಾಂಡಲ್ ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಹಾಗೂ ನಟಿ ರಾಧಿಕಾ ಪಂಡಿತ್ ಅವರ ಮಗಳು ಐರಾ ಇಂದು ತನ್ನ ಮೊದಲನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ರಾಧಿಕಾ ಪಂಡಿತ್ ಅವರು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಮಗಳ ಫೋಟೋವನ್ನು ಹಂಚಿಕೊಂಡಿದ್ದಾರೆ. “ನನ್ನ ಹೃದಯದ ಹಾಗೂ ನನ್ನ ಆತ್ಮದ ಒಂದು ಭಾಗ ನೀನು, ನನ್ನ ಏಂಜಲ್‍ಗೆ ಹುಟ್ಟು ಹಬ್ಬದ ಶುಭಾಯಗಳು” ಎಂದು ಬರೆದು ಮಗಳ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.