ಕೊರೊನಾ ವೈರಸ್ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ…

453
firstsuddi

ಬೆಂಗಳೂರು : ಕೊರೊನಾ ವೈರಸ್ ರಾಜ್ಯಾಧ್ಯಂತ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ, ಇಡೀ ಕನಾಟಕವನ್ನೇ ಲಾಕ್‍ಡೌನ್ ಮಾಡಲಾಗಿದ್ದು, ಇದರಿಂದ ನಷ್ಟ ಅನುಭವಿಸುತ್ತಿರುವ ಬಡ ಜನರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾ ವೈರಸ್ ವಿಶೇಷ ಪ್ಯಾಕೇಜ್ ಅನ್ನು ಘೋಷಣೆ ಮಾಡಿದ್ದಾರೆ.
• ಎರಡು ತಿಂಗಳ ಮುಂಗಡ ಪಡಿತರ ನೀಡಲಾಗುವುದು.
• ಬಡವರ ಬಂಧು ಯೋಜನೆಯ ಮೂಲಕ ಸಾಲಮನ್ನಾ.
• ಸಾಮಾಜಿಕ ಭದ್ರತಾ ಪಿಂಚಣಿ ಮುಂಗಡ ನೀಡಲಲು ಕ್ರಮ.
• 21 ಲಕ್ಷ ಕಟ್ಟಡ ಕಾರ್ಮಿಕರಿಗೆ ತಿಂಗಳಿಗೆ ತಲಾ 1000 ಪರಿಹಾರ ಧನ.
• ಕಾರ್ಮಿಕರಿಗೆ 2 ತಿಂಗಳ ಬಾಬ್ತು ಮುಂಗಡ ನೀಡಲು ಕ್ರಮ.
• ಎರಡು ತಿಂಗಳ ಮಾನವ ದಿನಗಳ ಬಾಬ್ತು ಮುಂಗಡ ನೀಡಲು ಕ್ರಮ.