ರಾಜ್ಯದಲ್ಲಿ ಇಂದು ಮತ್ತೆ 10 ಹೊಸ ಕೊರೊನಾ ಪ್ರಕರಣ ಪತ್ತೆ…

168
firstsuddi

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಲೇ ಇದ್ದು, ಇಂದು ಮತ್ತೆ 10 ಕೊರೊನಾ ಪ್ರಕರಣಗಳು ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆಯಾಗಿದೆ. ಮೈಸೂರು-5, ಬೆಂಗಳೂರು-4, ಮತ್ತು ಕಲಬುರಗಿಯಲ್ಲಿ 1 ಕೊರೊನಾ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾ ಸೋಂಕಿಗೆ 6ಮಂದಿ ಬಲಿಯಾಗಿದ್ದಾರೆ.