ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 681ಕ್ಕೆ ಏರಿಕೆ…

132
firstsuddi

ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 681ಕ್ಕೆ ಏರಿಕೆಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 21,393ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 4257 ಮಂದಿ ಗುಣಮುಖರಾಗಿದ್ದು, 16,454 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಇಲಾಖೆಯಿಂದ ಮಾಹಿತಿ ತಿಳಿದು ಬಂದಿದೆ.