ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು ಮತ್ತೆ 5 ಕೊರೊನಾ ಪ್ರಕರಣ ಪತ್ತೆ-ಒಟ್ಟು ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆ…

330

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು ಮತ್ತೆ 5 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಮುಂಬೈನಿಂದ ಬಂದ ಐವರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಇಬ್ಬರು ಮಕ್ಕಳು, ಓರ್ವ ಮಹಿಳೆ ಹಾಗೂ ಇಬ್ಬರು ಪುರುಷರಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಇದರಿಂದ ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಾಗಿದೆ.