ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಜಿಲ್ಲೆಯಲ್ಲಿ ಇಂದು ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಗ್ರೀನ್ ಝೋನ್ ತಾಲ್ಲೂಕು ಶೃಂಗೇರಿಗೂ ಕಂಟಕ ಎದುರಾಗಿದ್ದು, ಶೃಂಗೇರಿ ಮೂಲದ ಇಬ್ಬರು ಪುರುಷರು ಹಾಗೂ ಮೂಡಿಗೆರೆಯ ಓರ್ವ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢವಾಗಿದೆ.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಇಂದು ಜಿಲ್ಲೆಯಲ್ಲಿ ಮತ್ತೆ 3 ಕೊರೊನಾ ಪಾಸಿಟಿವ್ ಕೇಸ್-ಮೂಡಿಗೆರೆಯ ಓರ್ವ ವ್ಯಕ್ತಿಗೆ ಕೊರೊನಾ...









