ದ.ಕ ಜಿಲ್ಲೆಯಲ್ಲಿ ಕೊರೋನಾ ಗೆ ಮತ್ತೊಂದು ಬಲಿ – ಮೃತರ ಸಂಖ್ಯೆ 25ಕ್ಕೆ ಏರಿಕೆ…

148
firstsuddi

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೊರೋನಾ ಗೆ ಸಾವನಪ್ಪುವವರ ಸಂಖ್ಯೆ ಮುಂದುವರೆದಿದ್ದು ಇಂದು ಮೂಡಬಿದ್ರೆಯ ವ್ಯಕ್ತಿಯೊಬ್ಬರು ಸಾವನಪ್ಪುದವರೊಂದಿಗೆ ಜಿಲ್ಲೆಯಲ್ಲಿ ಕೋರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ. ಮೂಡಬಿದರೆ ಸಮೀಪದ ಸುಮಾರು 62 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಉಸಿರಾಟದ ತೊಂದರೆಯಿಂದ ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದು ಅವರು  ಮಂಗಳವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.