ಮೂಡಿಗೆರೆ : ನಾಳೆ ಬೆಳಿಗ್ಗೆ 10 ಗಂಟೆಯಿಂದ 5 ಗಂಟೆವರೆಗೆ ವಿದ್ಯುತ್ ಸ್ಥಗಿತ…

300
firstsuddi

ಮೂಡಿಗೆರೆ: ಬೇಲೂರು ಹಾಗೂ ಮೂಡಿಗೆರೆ ವಿದ್ಯುತ್ ಸರಬರಾಜು ಮಾರ್ಗದಲ್ಲಿ ತುರ್ತು ಜಂಗಲ್ ರಿಮೂವಿಂಗ್ ಕಾಮಗಾರಿ ಇರುವುದರಿಂದ ಗುರುವಾರದಂದು ಬೆಳಗ್ಗೆ 10ಗಂಟೆಯಿಂದ ಸಂಜೆ 5 ಗಂಟೆವರೆಗೆ ಮೂಡಿಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗದಲ್ಲಿ ವಿದ್ಯುತ್ ಸರಬರಾಜು ಸ್ಥಗಿತವಾಗಲಿದೆ ಎಂದು ಮೆಸ್ಕಾಂ ಕಛೇರಿ ಪ್ರಕಟಣೆ ತಿಳಿಸಿದೆ.