ಚಿಕ್ಕಮಗಳೂರು : ಭಾರತೀಯ ಕೃಷಿ, ಕಾರ್ಮಿಕ, ರೈತ ಸಂಘಟನೆಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷರನ್ನಾಗಿ ಸರೋಜಾ ಬಸವರಾಜು ಅವರನ್ನು ನೇಮಕ ಮಾಡಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಎಂ.ಎಸ್.ಪಾಟೀಲ ತಿಳಿಸಿದ್ದಾರೆ. ಸರೋಜಾ ಬಸವರಾಜು ಅವರು ಪ್ರಸ್ತುತ ಪ್ರಿಯದರ್ಶಿನಿ ಮಹಿಳಾ ಕಾಂಗ್ರೆಸ್‍ನ ತಾಲ್ಲೂಕು ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Home ಸ್ಥಳಿಯ ಸುದ್ದಿ ಚಿಕ್ಕಮಗಳೂರು : ಭಾರತೀಯ ಕೃಷಿ, ಕಾರ್ಮಿಕ, ರೈತ ಸಂಘಟನೆಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾಗಿ ಸರೋಜಾ ಬಸವರಾಜು...










