7ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಅವರು ಪ್ರಮಾಣವಚನ ಸ್ವೀಕಾರ…

146
firstsuddi

ಬಿಹಾರ : ಉಪಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿಕೂಟ ಗೆಲುವು ಸಾಧಿಸಿದ ಬಳಿಕ ಇದೀಗ ಹಾಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು 7ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ಗೃಹ ಸಚಿವ ಅಮಿತ್ ಶಾ ಅವರ ನೇತೃತ್ವದಲ್ಲಿ ನಿತೀಶ್ ಕುಮಾರ್ ಅವರು ಇಂದು ಸತತ ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ನಿತೀಶ್ ಕುಮಾರ್ ಅವರಿಗೆ ಬಿಹಾರ ರಾಜ್ಯಪಾಲ ಫಗು ಚವ್ಹಾಣ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.