ದೇಶದಲ್ಲಿ 40,953 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 1,15,55,284ಕ್ಕೆ ಏರಿಕೆ…

83
First Suddi

ನವದಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 40,953 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 1,15,55,284ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 188 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 1,59,558ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 1,15,55,284 ಮಂದಿ ಸೋಂಕಿತರ ಪೈಕಿ ಈವರೆಗೆ 1,11,07,332 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ, ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.