ಬಾಲಿವುಡ್ ನಟ ಅಮೀರ್ ಖಾನ್ ಗೆ ಕೋವಿಡ್ ಪಾಸಿಟಿವ್…

134
Firstsuddi

ಮುಂಬೈ : ಬಾಲಿವುಡ್ ನಟ ಅಮೀರ್ ಖಾನ್ ಅವರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ.

ಅಮೀರ್ ಖಾನ್ ಅವರು ಮನೆಯಲ್ಲೇ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಇತ್ತೀಚೆಗೆ ಅಮೀರ್ ಖಾನ್ ಸಂಪರ್ಕಕ್ಕೆ ಬಂದವರು ಹಾಗೂ ಎಲ್ಲ ಕೆಲಸದ ಸಿಬ್ಬಂದಿಯೂ ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿಕೊಂಡಿದ್ದಾರೆ.ಎಂದು ನಟ ಅಮೀರ್ ಖಾನ್ ಅವರ ವಕ್ತಾರರಿಂದ ಮಾಹಿತಿ ತಿಳಿದುಬಂದಿದೆ.