ಲಕ್ನೋ : ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ಈ ಬಗ್ಗೆ ಸ್ವತಃ ಯೋಗಿ ಆದಿತ್ಯನಾಥ್ ಅವರು ಟ್ವೀಟರ್ ಮೂಲಕ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ನನಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ವೈದ್ಯರ ಸಲಹೆಯಂತೆ ನಾನು ಐಸೋಲೇಷನ್ ಗೆ ಒಳಗಾಗಿದ್ದೇನೆ. ಅಲ್ಲದೇ ಸೂಕ್ತ ಚಿಕಿತ್ಸೆ ಪಡೆಯುತ್ತಿದ್ದೇನೆ. ಮುಂಜಾಗೃತ ಕ್ರಮವಾಗಿ ನನ್ನ ಸಂಪರ್ಕಕ್ಕೆ ಬಂದಿದ್ದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
शुरुआती लक्षण दिखने पर मैंने कोविड की जांच कराई और मेरी रिपोर्ट पॉजिटिव आई है।
मैं सेल्फ आइसोलेशन में हूं और चिकित्सकों के परामर्श का पूर्णतः पालन कर रहा हूं। सभी कार्य वर्चुअली संपादित कर रहा हूं।
— Yogi Adityanath (@myogiadityanath) April 14, 2021
ಉತ್ತರ ಪ್ರದೇಶದ ಮಾಜಿ ಸಿಎಂ, ಸಮಾಜವಾದಿ ಮುಖ್ಯಸ್ಥ ಅಖಿಲೇಶ್ ಯಾದವ್ ಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ ಕೆಲವು ದಿನಗಳಲ್ಲಿ ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಸಲಹೆ ನೀಡಿದ್ದಾರೆ.
अभी-अभी मेरी कोरोना टेस्ट की रिपोर्ट पॉज़िटिव आई है। मैंने अपने आपको सबसे अलग कर लिया है व घर पर ही उपचार शुरू हो गया है।
पिछले कुछ दिनों में जो लोग मेरे संपर्क में आये हैं, उन सबसे विनम्र आग्रह है कि वो भी जाँच करा लें। उन सभी से कुछ दिनों तक आइसोलेशन में रहने की विनती भी है।
— Akhilesh Yadav (@yadavakhilesh) April 14, 2021










