ಕೇರಳ : ಮೇ 8ರಿಂದ 16ರ ವರೆಗೆ ಸಂಪೂರ್ಣ ಲಾಕ್ ಡೌನ್…

148
firstsuddi

ತಿರುವನಂತಪುರಂ : ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇರಳ ಸರ್ಕಾರ ಮೇ 8ರಿಂದ 16ರ ವರೆಗೆ ಸಂಪೂರ್ಣ ಲಾಕ್ ಡೌನ್ ಘೋಷಿಸಿದೆ.

ಈ ಕುರಿತು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ,ಕೋವಿಡ್ ಪ್ರಕರಣಗಳ ಹೆಚ್ಚಳವನ್ನು ಗಮದಲ್ಲಿಟ್ಟಿಕೊಂಡು, ಸೋಂಕು ಮತ್ತಷ್ಟು ಉಲ್ಬಣಗೊಳ್ಳದಂತೆ ತಡೆಗಟ್ಟಲು ಮೇ 8ರ ಬೆಳಗ್ಗೆ 6 ಗಂಟೆಯಿಂದ ಮೇ 16ರ ವರೆಗೆ 9 ದಿನಗಳ ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.