ದೇಶದಲ್ಲಿ 94,052 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 2,91,83,121ಕ್ಕೆ ಏರಿಕೆ…

130
First suddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 94,052 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 2,91,83,121ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 6,148 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 3,59,676 ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 2,91,83,121 ಮಂದಿ ಸೋಂಕಿತರ ಪೈಕಿ ಈವರೆಗೆ 2,76,55,493 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.