ಕೊಹ್ಲಿ ಪಡೆ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ರೆ ಬೆತ್ತಲಾಗ್ತಾರಂತೆ ಪೂನಂ ಪಾಂಡೆ!

110
firstsuddi

ಮುಂಬೈ : ಕೊಹ್ಲಿ ಪಡೆ ವಿಶ್ವಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಗೆದ್ದರೆ ನಾನು ಬೆತ್ತಲಾಗುವುದಾಗಿ ನಟಿ ಹಾಗು ಮಾಡೆಲ್ ಪೂನಂ ಪಾಂಡೆ ಅವರು ಹೇಳಿಕೊಂಡಿದ್ದಾರೆ.

ಭಾರತ ತಂಡ ಐಸಿಸಿ ಟೆಸ್ಟ್ ವಿಶ್ವಚಾಂಪಿಯನ್ ಶಿಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಪೈಪೋಟಿ ನಡೆಸುತ್ತಿದೆ. ಈ  ಬಗ್ಗೆ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿದ ಪೂನಂ ಪಾಂಡೆ, ಈ ಬಾರಿ ಮತ್ತೆ ಹೇಳುತ್ತಿದ್ದೇನೆ ಫೈನಲ್ ನಲ್ಲಿ ಗೆದ್ದು ಟೀಮ್ ಇಂಡಿಯಾ ಚಾಂಪಿಯನ್ ಪಟ್ಟ ಪಡೆದರೆ ಮತ್ತೆ ಬೆತ್ತಲಾಗುತ್ತೇನೆ ಎಂದಿದ್ದಾರೆ.

2011ರ ಏಕದಿನ ವಿಶ್ವಕಪ್ ವೇಳೆ ಎಂ.ಎಸ್. ಧೋನಿ ಪಡೆ ಗೆದ್ದರೆ ನಾನು ಬೆತ್ತಲಾಗುವುದಾಗಿ ಹೇಳಿಕೊಂಡಿದ್ದ ನಟಿ ಪೂನಂ ಪಾಂಡೆ ಅವರು ಇದೀಗ ಕೊಹ್ಲಿ ಸೈನ್ಯಕ್ಕೆ ಮತ್ತೆ ಇಂಥದ್ದೇ ಹೇಳಿಕೆ ನೀಡಿದ್ದು, ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದಾರೆ.