ದೇಶದಲ್ಲಿ 6,358 ಕೊರೊನಾ ಸೋಂಕಿತರು ಪತ್ತೆ-ಸೋಂಕಿತರ ಸಂಖ್ಯೆ 3,47,99,691ಕ್ಕೆ ಏರಿಕೆ…

101
firstsuddi

ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 6,358 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 3,47,99,691ಕ್ಕೆ ಏರಿಕೆಯಾಗಿದೆ. ನಿನ್ನೆ ಒಂದೇ ದಿನ ಕೊರೊನಾ ಸೋಂಕಿನಿಂದ 293 ಮಂದಿ ಮೃತಪಟ್ಟಿದ್ದು, ಮೃತರ ಸಂಖ್ಯೆ 4,80,290ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 3,47,99,691 ಮಂದಿ ಸೋಂಕಿತರ ಪೈಕಿ ಈವರೆಗೆ 3,42,43,945 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಕುಟುಂಬ ಮತ್ತು ಕಲ್ಯಾಣ ಇಲಾಖೆಯಿಂದ ಮಾಹಿತಿ ತಿಳಿದುಬಂದಿದೆ.