ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ…

103
firstsuddi

ಬೆಂಗಳೂರು : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಏಪ್ರಿಲ್ 16 ರಿಂದ ಮೇ6 ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಪಿಯು ಬೋರ್ಡ್ ತಿಳಿಸಿದೆ.

ದ್ವಿತೀಯ ಪಿಯುಸಿ ವೇಳಾಪಟ್ಟಿ ಇಂತಿದೆ :
ಏಪ್ರೀಲ್ 16 – ಗಣಿತಶಾಸ್ತ್ರ, ಶಿಕ್ಷಣ ಶಾಸ್ತ್ರ, ಮೂಲ ಗಣಿತ
ಏಪ್ರೀಲ್ 18 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಏಪ್ರೀಲ್ 19 – ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಏಪ್ರೀಲ್ 20 – ಇತಿಹಾಸ, ಭೌತಶಾಸ್ತ್ರ
ಏಪ್ರೀಲ್ 21 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಅರೇಬಿಕ್, ಫ್ರೆಂಚ್
ಏಪ್ರೀಲ್ 22 – ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
ಏಪ್ರೀಲ್ 23 – ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ
ಏಪ್ರೀಲ್ 25 – ಅರ್ಥ ಶಾಸ್ತ್ರ
ಏಪ್ರೀಲ್ 26 – ಹಿಂದಿ
ಏಪ್ರೀಲ್ 28 – ಕನ್ನಡ
ಏಪ್ರೀಲ್ 30 – ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಮೇ 2 – ಭೂಗೋಳ ಶಾಸ್ತ್ರ, ಜೀವಶಾಸ್ತ್ರ
ಮೇ 4 – ಇಂಗ್ಲಿಷ್
ಮೇ 6 -ಲೆಕ್ಕ ಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ, ಐಚ್ಛಿಕ ಕನ್ನಡ