ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…

69
firstsuddi

ಬೆಂಗಳೂರು : ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.

ಈ ಕುರಿತು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಟ್ವೀಟ್ ಮಾಡಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ.

ಕಳೆದ ಏಪ್ರಿಲ್-ಮೇ ತಿಂಗಳಲ್ಲಿ ದ್ವೀತಿಯ ಪಿಯುಸಿ ಪರೀಕ್ಷೆ ನಡೆದಿತ್ತು.