ಜೂನ್ 18 ರಿಂದ ದೇಶದಾದ್ಯಂತ ಲಾರಿ ಮುಷ್ಕರ…

347
firstsuddi

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆ ಜೂನ್18 ರಿಂದ ದೇಶದಾದ್ಯಂತ ಲಾರಿ ಮುಷ್ಕರ ನಡೆಸಲು ಲಾರಿ ಮಾಲಿಕರ ಸಂಘ ಕರೆ ನೀಡಿದೆ. ಈ ಹಿನ್ನಲೆಯಲ್ಲಿ ಅಗತ್ಯ ವಸ್ತುಗಳಾದ ತರಕಾರಿ ಹಾಗೂ ಹಣ್ಣುಗಳ ಬೆಲೆ ಏರಿಕೆ ಸಾಧ್ಯತೆ ಇದೆ.